ಉಪ್ಪಳಿಗೆ ಸರಕಾರಿ ಪ್ರೌಢಶಾಲಾ ಯಶವಂತ ಎನ್‌ಎಂಎಂಎಸ್ ವಿದ್ಯಾರ್ಥಿವೇತನಕ್ಕೆ ಆಯ್ಕೆ

0

ಪುತ್ತೂರು: ಕೇಂದ್ರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ (ಎಂ.ಎಚ್.ಆರ್.ಡಿ ) ನವದೆಹಲಿ ಇದರ ಆಶ್ರಯದಲ್ಲಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು ಇವರು 8ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸಿದ 2023-24ನೇ ಸಾಲಿನ ರಾಜ್ಯ ಮಟ್ಟದ ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ಇರ್ದೆ-ಉಪ್ಪಳಿಗೆ ಸರಕಾರಿ ಪ್ರೌಢಶಾಲಾ 8ನೇ ತರಗತಿಯ ಯಶವಂತ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.


ಇವನು ಪ್ರತಿ ವರ್ಷ ತಲಾ ರೂ.12,000 ಗಳಂತೆ 4 ವರ್ಷಗಳ ಕಾಲ ಒಟ್ಟು ರೂ.48,000 ರೂ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾನೆ. ಈತ ನಿಡ್ಪಳ್ಳಿ ಗ್ರಾಮ ಕೋಡಿ ಸುಂದರ ಮತ್ತು ಉದಯಾ ದಂಪತಿ ಪುತ್ರ.

LEAVE A REPLY

Please enter your comment!
Please enter your name here