![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು; ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ , ಮಹಾ ಶಕ್ತಿ ಕೇಂದ್ರದ ಪ್ರಮುಖರ ಸಭೆ ನಡೆಯಿತು.
![](https://puttur.suddinews.com/wp-content/uploads/2024/05/d8a6f7cc-f92d-4021-808a-023762ecdbdd.jpg)
ಈ ವೇಳೆ ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುಮೆ ಸುರೇಶ್ ಶೆಟ್ಟಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಬಿಜೆಪಿ ಕಾರ್ಯಕರ್ತರು , ವಾರ್ಡ್ ಅಧ್ಯಕ್ಷರು ಮತ್ತು ಮಹಾ ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.