ಮೇ.26: ಕುಮಾರಮಂಗಲ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ಉದ್ಘಾಟನೆ – ಬೇಸಿಗೆ ಶಿಬಿರ ಆರಂಭ

0

ಪುತ್ತೂರು: ಕುಮಾರಮಂಗಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ.26ರಂದು ಬೆಳಿಗ್ಗೆ 9ಗಂಟೆಗೆ ಹಿರಿಯ ವಿದ್ಯಾರ್ಥಿ ಸಂಘದ ಉದ್ಘಾಟನೆ ಜರಗಲಿದ್ದು, ಕುಮಾರಮಂಗಲ ಶಾಲೆ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಮೇ.26ರಿಂದ 28ರತನಕ 3 ದಿವಸಗಳ ಬೇಸಿಗೆ ಶಿಬಿರವನ್ನು ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಉಚಿತವಾಗಿ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here