ಹೊಸಮಜಲು ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಸದಸ್ಯರಿಂದ ಶ್ರಮದಾನ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ಇದರ ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ಮೇ.26ರಂದು ಹೊಸಮಜಲು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಶ್ರಮದಾನ ಮಾಡಲಾಯಿತು.

ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ, ಶೌರ್ಯ ಘಟಕದ ಪ್ರತಿನಿಧಿ ರಮೇಶ್ ಬಾಣಜಾಲು, ಶಾಲೆಯ ಮುಖ್ಯೋಪಾಧ್ಯಾಯಿನಿ ಪ್ರೇಮಾ, ಶಿಕ್ಷಕರು, ಶೌರ್ಯ ಘಟಕದ ಸ್ವಯಂ ಸೇವಕರು, ಕೌಕ್ರಾಡಿ ಒಕ್ಕೂಟದ ಸೇವಾಪ್ರತಿನಿಧಿ ನಮಿತಾ ಎಸ್ ಶೆಟ್ಟಿ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here