ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಭೇಟಿ

0

ಕಾಣಿಯೂರು: ಕರ್ನಾಟಕ ಸರಕಾರದ ಉಪ ಸಭಾಪತಿ ರುದ್ರಪ್ಪ ಲಮಾಣಿ ದಂಪತಿ ಸಹಿತ ಕಡಬ ತಾಲೂಕಿನ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮೇ 26ರಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾರ್ಯನಿರ್ವಾಣಾಧಿಕಾರಿ ಡಾ| ನಿಂಗಯ್ಯ, ಕಾಂಗ್ರೆಸ್ ಸುಬ್ರಹ್ಮಣ್ಯ ಗ್ರಾಮ ಸಮಿತಿ ಅಧ್ಯಕ್ಷ ಹರೀಶ ಇಂಜಾಡಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಮಾಧವ ದೇವರಗುಡ್ಡೆ, ಮೋಹನದಾಸ ರೈ, ಸುರೇಶ್ ಭಟ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಉಪ ಸಭಾಪತಿ ರುದ್ರಪ್ಪ ಅವರು ಮೇ 31ರಂದು ನಿವೃತ್ತರಾಗಲಿರುವ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ನಿಂಗಯ್ಯ ಅವರನ್ನು ಗೌರವಿಸಿದರು.

LEAVE A REPLY

Please enter your comment!
Please enter your name here