ಮಾಜಿ ಸಚಿವ ಹೆಚ್.ಡಿ ರೇವಣ್ಣ ಸೌತಡ್ಕಕ್ಕೆ ಭೇಟಿ

0

ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಮೇ.27 ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಅರ್ಚಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here