ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ 18 ಸಾವಿರ ಮತಗಳ ಅಂತರದಿಂದ ಗೆಲುವು-ಶೌಕತ್

0

ದ.ಕ. ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಗೆಲುವು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಅವರದ್ದಾಗಿದ್ದು, ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರಿಗಿಂತ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ 15 ಸಾವಿರ ಮತಗಳ ಲೀಡ್ ಪಡೆಯಲಿದ್ದಾರೆ. ಚುನಾವಣೆಯಲ್ಲಿ ಪದ್ಮರಾಜ್ ಅವರು 18 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ.

  • ಶೌಕತ್
    ಅಧ್ಯಕ್ಷರು, ಬೂತ್ ಕಾಂಗ್ರೆಸ್ ಕೆಮ್ಮಾರ

LEAVE A REPLY

Please enter your comment!
Please enter your name here