![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಜುಲೈ 1ರಿಂದ ಜಾರಿಗೆ ಬರಲಿರುವ ಹೊಸ ಮೂರು ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಬಗ್ಗೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ಇಲಾಖೆ ತರಬೇತಿ ನೀಡುತ್ತಿದೆ.ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿ ಮೇ.30 ರಂದು ಕೊಂಬೆಟ್ಟು ಬಂಟರ ಭವನದಲ್ಲಿ ತರಬೇತಿ ಕಾರ್ಯಕ್ರಮ ನಡೆಯುತ್ತಿದೆ.