ಪುತ್ತೂರು: ಆಟೋರಿಕ್ಷಾ ಮತ್ತು ಆಲ್ಟೋ ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಜಿಎಲ್ ಮಾಲ್ ಬಳಿ ನಡೆದಿದೆ.

ಅಪಘಾತದಿಂದ ರಿಕ್ಷಾ ಚಾಲಕನಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕಾರು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.