ಎಸ್.ಕೆ.ಜಿ.ಐ.ಕೋ-ಆಪರೇಟಿವ್ ಸೊಸೈಟಿ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

0

ಮಂಗಳೂರು: ಎಸ್.ಕೆ.ಜಿ.ಐ.ಕೋ-ಆಪರೇಟಿವ್ ಸೊಸೈಟಿ ಲಿ.,ಮಂಗಳೂರು. ಇದರ ವತಿಯಿಂದ 2023-2024 ರ ಸಾಲಿನಲ್ಲಿ ಎಸ್.ಎಸ್.ಎಲ್.ಸಿ., ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ.75 ಕ್ಕಿಂತ ಹೆಚ್ಚು ಅಂಕ ಗಳಿಸಿದ ಎ ವರ್ಗ ಮತ್ತು ಸಿ ವರ್ಗದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ತಮ್ಮ ಹತ್ತಿರದ ಶಾಖೆಯಿಂದ ಅರ್ಜಿಯನ್ನು ಪಡೆದುಕೊಳ್ಳುವುದು. ಅರ್ಜಿ ಸಲ್ಲಿಸಲು ಕೊನೆಯ ಜೂ.30 ಆಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ : 0824-2451320 ಸಂಪರ್ಕಿಸಬಹುದು ಎಂದು ಪ್ರಕಟನೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here