ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಪದವೀದರ ಮತ್ತು ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿಗಳ ಪರವಾಗಿ ಮತಯಾಚನೆ

0

ಆಲಂಕಾರು:ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ರವರು ಆಲಂಕಾರು, ರಾಮಕುಂಜ, ಕೊಯಿಲ ಗ್ರಾಮಗಳ ಶಾಲೆ, ಕಾಲೇಜುಗಳಿಗೆ ಭೇಟಿ ನೀಡಿ ವಿಧಾನ ಪರಿಷತ್ ನ ನೈಋತ್ಯ ಪದವೀಧರರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿಗಳಾದ ಧನಂಜಯ ಸರ್ಜಿ ಹಾಗು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್ ಭೋಜೆ ಗೌಡರ ಪರವಾಗಿ ಮತಯಾಚಿಸಿದರು .ಈ ಸಂಧರ್ಭದಲ್ಲಿ ಬಿ.ಜೆ.ಪಿ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here