ಪುತ್ತೂರು: ನರಿಮೊಗರು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಜೂನ್ 3ರಂದು ಅರ್ಜಿ ಸಲ್ಲಿಕೆಗೆ ಅಂತಿಮ ದಿನವಾಗಿದೆ. ಅರ್ಜಿ ಸಲ್ಲಿಸಲು ವೆಬ್ಸೈಟ್ www.cite.karnataka.gov.in ಮೂಲಕ ಅವಕಾಶವಿದ್ದು ನೇರವಾಗಿ ಸಂಸ್ಥೆಗೆ ಹಾಜರಾಗಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ 7760644073, 8431188097 ಸಂಪರ್ಕಿಸಬಹುದು ಎಂದು ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.
Home ಇತ್ತೀಚಿನ ಸುದ್ದಿಗಳು ನರಿಮೊಗರು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನ-ಅರ್ಜಿ ಸಲ್ಲಿಕೆಗೆ ಜೂ.3 ಅಂತಿಮ ದಿನ