ಮುರ: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

0

ಪುತ್ತೂರು: ಕಬಕ ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ ಮುರ ಎಂಬಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ಜೂ.1 ರಂದು ಬೆಳಕಿಗೆ ಬಂದಿದೆ.

ಮುರದಲ್ಲಿ ರೈಲು ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.

LEAVE A REPLY

Please enter your comment!
Please enter your name here