ಕೊಂಡಾಡಿಕೊಪ್ಪ ಶಾಲಾ ಪ್ರಾರಂಭೋತ್ಸವ

0

ಕಾಣಿಯೂರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಂಡಾಡಿಕೊಪ್ಪದಲ್ಲಿ ಮೇ 31ರಂದು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.ಶಾಲಾ ಮಕ್ಕಳ ತಾಯಂದಿರು ಮತ್ತು ಶಿಕ್ಷಕರು ಮಕ್ಕಳಿಗೆ ಆರತಿ ಬೆಳಗಿ ಶಾಲೆಗೆ ಸ್ವಾಗತಿಸಿದರು.ಎಲ್ಲಾ ಮಕ್ಕಳಿಗೂ ಎರಡು ಜೊತೆ ಸಮವಸ್ತ್ರ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಲತಾ ಶರವೂರು, ವೇದಾವತಿ,ಚಿತ್ರಾ ನಾಡ್ತಿಲ, ರತ್ನಾವತಿ, ಪುಷ್ಪಾವತಿ, ಮೋಹಿನಿ, ರೇವತಿ , ಪ್ರೇಮ,ರಜನಿ ಡಿ, ಸುನೀತಾ, ಲೀಲಾವತಿ, ಅಡುಗೆ ಸಿಬ್ಬಂದಿ ಯಶೋಧ , ಪೋಷಕರಾದ ನಾರಾಯಣ ಪೂಜಾರಿ ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಜಯಂತ ವೈ ಸ್ವಾಗತಿಸಿದರು. ಸಹಶಿಕ್ಷಕಿ ಸೌಮ್ಯ ವಂದಿಸಿದರು.

LEAVE A REPLY

Please enter your comment!
Please enter your name here