ಕರ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

0

ಪುತ್ತೂರು:ನೆಟ್ಟಣಿಗೆ ಮುಡ್ನೂರು ಕರ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ನಡೆಯಿತು. ಎಸ್ಡಿ ಎಮ್‌ ಸಿ ಅಧ್ಯಕ್ಷ ಸೂಫಿ ಬಿ ಎಚ್ ಹಾಗೂ ಉಪಾಧ್ಯಕ್ಷೆ ಸಂಗೀತ ರೈ ಹಾಗೂ ಸರ್ವ ಸದಸ್ಯರು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಶಾಲಾ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು . ಹೊಸದಾಗಿ ಸೇರಿದ ವಿದ್ಯಾರ್ಥಿಗಳನ್ನು ಆರತಿ ಬೆಳಗುವುದರ ಮೂಲಕ ಸ್ವಾಗತಿಸಲಾಯಿತು. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ರಮೇಶ್ ಶಿರ್ಲಾಲ್ ಸ್ವಾಗತಿಸಿ, ಶಿಕ್ಷಕಿಯರಾದ ವಿಜೇತ ,ಆಶಾಲತಾ, ಸಾವಿತ್ರಿ, ಹಲೀಮ ನಜುಮುನ್ನಿಸ ಇವರು ಸಹಕರಿಸಿದರು.

LEAVE A REPLY

Please enter your comment!
Please enter your name here