ವಿಧಾನಪರಿಷತ್ ಚುನಾವಣೆ:ನೆಟ್ಟಣಿಗೆ ಮುಡ್ನೂರಿನಲ್ಲಿ ಕಾಂಗ್ರೆಸ್‌ ಮತಯಾಚನೆ

0

ಪುತ್ತೂರು: ಕರ್ನಾಟಕ ವಿಧಾನಪರಿಷತ್ ನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ನೆಟ್ಟಣಿಗೆಮುಡ್ನೂರು ಗ್ರಾಮದ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಪದವೀಧರ ಮತದಾರರಲ್ಲಿ ಮತಯಾಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೇಸ್ ಮುಖಂಡ ಹಾಗೂ ನೆಟ್ಟಣಿಗೆಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ರಾಮ್ ಪಕ್ಕಳ, ಕಾಂಗ್ರೆಸ್ ಮುಖಂಡ ಅಬ್ದುಲ್ ರಹಿಮಾನ್ ಹಾಜಿ ಮೇನಾಲ,ನೆಟ್ಟಣಿಗೆಮುಡ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಮ ಮೇನಾಲ, ವಲಯ ಕಾಂಗ್ರೆಸ್ ಕಾರ್ಯದರ್ಶಿ ವಿಕ್ರಂ ಸಾಂತ್ಯ, ಮೇನಾಲ ಬೂತ್ ಕಾಂಗ್ರೆಸ್ ಅಧ್ಯಕ್ಷ ಅಬ್ಬು A.H ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here