ಪೆರ್ಲಂಪಾಡಿ ಷಣ್ಮುಖ ದೇವ ಪ್ರೌಢಶಾಲೆಯಲ್ಲಿ ಸಮವಸ್ತ್ರ ವಿತರಣೆ

0

ಪುತ್ತೂರು: ಕೊಳ್ತಿಗೆ, ಪೆರ್ಲಂಪಾಡಿ ಷಣ್ಮುಖದೇವ ಪ್ರೌಢಶಾಲೆಯಲ್ಲಿ 2010-11ನೇ ಸಾಲಿನಲ್ಲಿ ಹತ್ತನೇ ತರಗತಿ ವಿದ್ಯಾಭ್ಯಾಸ ಮುಗಿಸಿದ ಹಿರಿಯ ವಿದ್ಯಾರ್ಥಿಗಳಿಂದ 2024-25ನೇ ಸಾಲಿನ 8ನೇ ತರಗತಿಗೆ ಸೇರ್ಪಡೆಗೊಂಡ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರುಗಳು, ಹಿರಿಯ ಅಧ್ಯಾಪಕರು, ಅಧ್ಯಾಪಕ ವೃಂದ, ಅಡುಗೆ ಸಿಬ್ಬಂದಿಯರು ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here