ಚೂರಿಪದವು ಶಾಲಾ ಪ್ರಾರಂಭೋತ್ಸವ

0

ನಿಡ್ಪಳ್ಳಿ: ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಚೂರಿಪದವು ಇದರ ಪ್ರಾರಂಭೋತ್ಸವ ಮೇ.31ರಂದು ನಡೆಯಿತು.

ಮುಖ್ಯ ಗುರು ಲಕ್ಷ್ಮೀಯವರು ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿದರು. ನಂತರ ಪಠ್ಯಪುಸ್ತಕ ಹಾಗೂ ಸಮವಸ್ತ್ರವನ್ನು ವಿತರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಸದಸ್ಯರಾದ  ಮಹಮ್ಮದ್ ಶರೀಫ್,ಮಾಧವ,ಸರಸ್ವತಿ ಉಪಸ್ಥಿತರಿದ್ದರು. ಸಹಶಿಕ್ಷಕಿ ಕುಮುದ, ಐರಿನಾ ಕ್ರಾಸ್ತ ,ಅಡುಗೆ ಸಿಬ್ಬಂದಿಗಳಾದ ಚಂದ್ರಾವತಿ, ಕುಸುಮ ಸಹಕರಿಸಿದರು.

LEAVE A REPLY

Please enter your comment!
Please enter your name here