ಆಲಂಕಾರು:ಕಡಬ ತಾಲೂಕು ಕಛೇರಿಯಲ್ಲಿ ವಿಧಾನ ಪರಿಷತ್ ನ ನೈಋತ್ಯ ಪದವೀಧರರ ಕ್ಷೇತ್ರದ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯುತ್ತಿದೆ. ಪದವೀಧರರು ಹಾಗೂ ಶಿಕ್ಷಕರು ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಚುನಾವಣಾ ಪ್ರಕ್ರಿಯೆ ನಿಧಾನ ಗತಿಯಲ್ಲಿ ನಡೆಯುತ್ತಿದ್ದು, ಮಹಿಳೆಯರ ಸರದಿ ಸಾಲು ವಿಸ್ತಾರವಾಗಿದ್ದು ಚುನಾವಣಾ ಪ್ರಕ್ರಿಯೆನ್ನು ಅದಷ್ಟು ಬೇಗ ಮಾಡುವಂತೆ ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.