ವಿಧಾನ ಪರಿಷತ್‌ ನ ನೈರುತ್ಯ ಪದವೀಧರ ಕ್ಷೇತ್ರದ ಮತದಾನ- ಮಾಜಿ ಶಾಸಕರಿಂದ ಮತ ಚಲಾವಣೆ

0

ವಿಧಾನ ಪರಿಷತ್‌ ನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗಿನಿಂದಲೇ ಮತದಾನ ಆರಂಭಗೊಂಡಿದ್ದು, ಪುತ್ತೂರು ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು ಪುತ್ತೂರು ತಾಲೂಕು ಪಂಚಾಯತ್‌ ಕಛೇರಿಯಲ್ಲಿ ಮತದಾನ ಮಾಡಿದರು.

LEAVE A REPLY

Please enter your comment!
Please enter your name here