





ಪುತ್ತೂರು: ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಅಂಚೆ ಮತ ಎಣಿಕೆ ಆರಂಭವಾಗಿದೆ.8537 ಅಂಚೆ ಮತಗಳ ಎಣಿಕೆಗೆ ಒಂದು ಕೊಠಡಿಯಲ್ಲಿ 20 ಮೇಜುಗಳ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕಾ ಸಿಬ್ಬಂದಿ ಅಂಚೆ ಮತಗಳನ್ನು ಎಣಿಕೆ ಮಾಡುತ್ತಿದ್ದಾರೆ. 1ನೇ ಸುತ್ತು ಆರಂಭಗೊಂಡಿದ್ದು, ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ 188ಮತ ಗಳಿಸಿದ್ದಾರೆ, ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ:96 ಮತ ಪಡೆದಿದ್ದಾರೆ 92 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ.










