ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಗೆಲುವಿನತ್ತ- ಅರುಣ್ ಪುತ್ತಿಲ ನೇತೃತ್ವದಲ್ಲಿ ಸಂಭ್ರಮಾಚರಣೆ June 4, 2024 0 FacebookTwitterWhatsApp ಪುತ್ತೂರು: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಗೆಲುವಿನತ್ತ ಮುಖ ಮಾಡಿರುವ ಹಿನ್ನೆಲೆ ಬಿಜೆಪಿ ಕಾರ್ಯಕರ್ತರಿಂದ ಅರುಣ್ ಪುತ್ತಿಲ ನೇತೃತ್ವದಲ್ಲಿ ಪುತ್ತೂರು ಪೇಟೆಯಲ್ಲಿ ಹರ್ಷಾಚರಣೆ ಮಾಡಿದರು.ಪಟಾಕಿ ಸಿಡಿಸಿ ಸಂಭ್ರಮಿಸಿದರು.