ಪಾಣಾಜೆ; ಆರ್ಲಪದವಿನಲ್ಲಿ ಬಿ.ಜೆ.ಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ June 4, 2024 0 FacebookTwitterWhatsApp ನಿಡ್ಪಳ್ಳಿ;ದ.ಕ.ಲೋಕಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಗೆಲುವು ಮತ್ತು ದೇಶದಲ್ಲಿ ಎನ್ ಡಿಎ ಹೆಚ್ಚು ಸ್ಥಾನವನ್ನು ಪಡೆದ ಕಾರಣ ಆರ್ಲಪದವಿನಲ್ಲಿ ಬಿಜೆಪಿ ಅಭಿಮಾನಿಗಳು ಪಟಾಕಿ ಸಿಡಿಸಿ ನಡೆಸಿದರು..