ಗೋಳಿತ್ತೊಟ್ಟು: ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

0

ನೆಲ್ಯಾಡಿ: ದ.ಕ.ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಅವರ ಭರ್ಜರಿ ಗೆಲುವು ಹಾಗೂ ಕೇಂದ್ರದಲ್ಲಿ ಎನ್‌ಡಿಎ ಸರಕಾರ ಮತ್ತೆ ಅಧಿಕಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಗೋಳಿತ್ತೊಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಿಸಿದರು. ಗೋಳಿತ್ತೊಟ್ಟು, ಕೊಣಾಲು,ಆಲಂತಾಯದ ಹಲವು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here