ಅಜ್ಜಿಕಲ್ಲುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

0

ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಅಜ್ಜಿಕಲ್ಲು ಬಿಜೆಪಿ ಬೂತ್ ಸಮಿತಿ ವತಿಯಿಂದ ಅಜ್ಜಿಕಲ್ಲುವಿನಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.

ಪಟಾಕಿ ಸಿಡಿಸಿ , ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬೂತ್ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ನಾಲ , ಕಾರ್ಯದರ್ಶಿ ಸುಶಾಂತ್ ಅಜ್ಜಿಕಲ್ಲು , ಸಂಚಾಲಕ ಹರಿಪ್ರಸಾದ್ ರೈ , ಒಳಮೊಗ್ರು ಗ್ರಾಮ ಪಂಚಾಯತ್ ಸದಸ್ಯ ಮಹೇಶ್ ರೈ ಕೇರಿ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here