ಆಲಂಕಾರು ಶ್ರೀ ದುಗಾಂಬಾ ಪದವಿ ಪೂರ್ವ ಕಾಲೇಜ್ ನಲ್ಲಿ ಪರಿಸರ ದಿನಾಚರಣೆ

0

ಆಲಂಕಾರು: ಶ್ರೀದುರ್ಗಾಂಬಾ ಪದವಿ ಪೂರ್ವ ಕಾಲೇಜ್ ಆಲಂಕಾರಿನಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ದುರ್ಗಾಂಬಾ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆ ಗಿಡ ನೆಡುವುದರ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು.ನಂತರ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು, ಭೋದಕ,ಭೋದಕೇತರ ವರ್ಗದವರು ಗಿಡ ನಡೆವುದರ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿದರು.

LEAVE A REPLY

Please enter your comment!
Please enter your name here