ಅರಮನೆ ಗಾರ್ಮೆಂಟ್ಸ್ ಪುತ್ತೂರು ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಸಮವಸ್ತ್ರ ವಿತರಣೆ

0

ಪುತ್ತೂರು : ಅರಮನೆ ಗಾರ್ಮೆಂಟ್ಸ್ ಪುತ್ತೂರು ಇದರ ಮಾಲಕ ಅಬ್ದುಲ್ ರಹಿಮಾನ್ ಹಾಜಿ ಅರಮನೆ ಪ್ರತೀ ವರ್ಷದ ಉಚಿತ ಸಮವಸ್ತ್ರ ನೀಡುವ ಕಾರ್ಯದ ಮೊದಲ ಭಾಗವಾಗಿ ಸುಮಾರು 10 ರಷ್ಟು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು. ಬಪ್ಪಳಿಗೆಯಲ್ಲಿ ಈ ಮೂಲಕ ಉದ್ಘಾಟನೆ ಮಾಡಲಾಯಿತು. ಈ ಸಂದರ್ಭ ಬಪ್ಪಲಿಗೆ ಜುಮಾ ಮಸ್ಜಿದ್ ಖತೀಬರಾದ ಸಿರಾಜುದ್ದೀನ್ ಫೈಝಿ ಉಪಸ್ಥಿತರಿದ್ದರು.
ಮುಂದಿನ ದಿನಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡಲಿದ್ದೇವೆ ಎಂದು ಅಬ್ದುಲ್ ರಹಿಮಾನ್ ಹಾಜಿ ಅರಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here