ಬೊಬ್ಬೆಕೇರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಕಾಣಿಯೂರು: ಬೊಬ್ಬೆಕೇರಿ ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿದ್ಯಾರ್ಥಿಗಳು ಗಿಡ ನೆಡುವ ಮೂಲಕ ಜೂ 5ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಶಶಿಕಲಾ, ಶಿಕ್ಷಕರಾದ ಜನಾರ್ದನ ಹೇಮಳ, ಗೀತಾ ಕುಮಾರಿ , ಶೋಭಿತಾ, ಸುರೇಖಾ, ಶೃತಿ, ದಿವ್ಯಾ, ಸುಶ್ಮಿತಾ, ಆಶಾ ಕಾರ್ಯಕರ್ತೆ ಚಂದ್ರಾವತಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here