ಕೊಂಡಾಡಿಕೊಪ್ಪ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಕಾಣಿಯೂರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಂಡಾಡಿಕೊಪ್ಪದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಮಕ್ಕಳು ಶಾಲಾ ಪರಿಸರದಲ್ಲಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ಮುಖ್ಯಗುರು ಜಯಂತ ವೈ ಯವರು ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಶಿಕ್ಷಕಿಯರಾದ ಸೌಮ್ಯ ಸ್ವಾಗತಿಸಿ ದಿವ್ಯಾ ವಂದಿಸಿದರು.

LEAVE A REPLY

Please enter your comment!
Please enter your name here