ಮೇನಾಲ ಮಧುರಾ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಹವಾ ನಿಯಂತ್ರಿತ ಕೊಠಡಿ ಉದ್ಘಾಟನೆ

0

ಪುತ್ತೂರು: ಮೇನಾಲ ಮಧುರಾ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಹವಾ ನಿಯಂತ್ರಿತ LKG ತರಗತಿ ಕೊಠಡಿಯ ಉದ್ಘಾಟನೆಯನ್ನು ಸಂಸ್ಥೆಯ ಸಲಹಾ ಸಮಿತಿಯ ಮುಖ್ಯಸ್ಥರಾದ ಅಬ್ದುಲ್ ರೆಹಮಾನ್ ಹಾಜಿ ಮೇನಾಲ ಉದ್ಘಾಟಿಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ರಾಜಿಶ್ ಕುಮಾರ್ ರವರು ಸ್ವಾಗತಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಅಬ್ದುಲ್ ರಹಿಮಾನ್, ಅಡ್ಮಿನ್ ಆಫೀಸರ್ ನಾಸಿರ್, ಮ್ಯಾನೇಜರ್ ಖದೀಜತ್ ರಹಿಯಾನ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here