ಜೂ.6(ನಾಳೆ): ವಿದ್ಯುತ್ ನಿಲುಗಡೆ

0

ಉಪ್ಪಿನಂಗಡಿ- ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11 ಕೆ ವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಾಟರ್ ಸಪ್ಲೈ ಮತ್ತು ಉಪ್ಪಿನಂಗಡಿ ಎಕ್ಸ್ ಪ್ರೆಸ್ ಫೀಡರ್‌ನಲ್ಲಿ ಜೂ.6ರ ಗುರುವಾರದಂದು ಪೂರ್ವಹ್ನ 10 ರಿಂದ 5.30ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್ ನಿಂದ ವಿದ್ಯುತ್ ಸರಬರಾಜಾಗುವ ನೆಕ್ಕಿಲಾಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here