ಕಾವು: ಲೋಕಸಭೆ ಚುನಾಣೆಯಲ್ಲಿ ಎನ್.ಡಿ.ಎ ಬಹುಮತ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನಲೆಯಲ್ಲಿ ಕಾವು ಪಂಚವಟಿ ನಗರದಲ್ಲಿ ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು. ಬಿಜೆಪಿ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.