ನಾಣಿಲ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಕಾಣಿಯೂರು: ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ನಾಣಿಲದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯಗುರುಗಳಾದ ಪದ್ಮಯ ಗೌಡ, ಸಹ ಶಿಕ್ಷಕರಾದ ಸುನಿಲ್, ನಂದಿನಿ, ಚೇತನ, ಸವಿತಾ, ಶ್ವೇತ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here