ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆ

0

ಪುತ್ತೂರು: ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಗಮಿಸಿದ ಎಲ್ಲಾ ಗ್ರಾಹಕರಿಗೂ ಮತ್ತು ಸಾರ್ವಜನಿಕರಿಗೂ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಖಾ ಪ್ರಬಂಧಕರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here