ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನ- ಅಕ್ಷತಾ ಗಂಗಾ ತಾಲೂಕಿಗೆ ಪ್ರಥಮ

0

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದ ಹತ್ತನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಅಕ್ಷತಾ ಗಂಗಾ 2023-24ನೇ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ 619 ಅಂಕಗಳನ್ನು ಗಳಿಸಿ ಸಂಸ್ಥೆಗೆ ಪ್ರಥಮ ಸ್ಥಾನವನ್ನು ಪಡೆದಿದ್ದರು. ಇದೀಗ ಮರು ಮೌಲ್ಯಮಾಪನದಲ್ಲಿ 2 ಅಂಕಗಳನ್ನು ಗಳಿಸುವ ಮೂಲಕ 621 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ.
ಈಕೆ ಕರ್ವೇಲುವಿನ ಮರಾಳ ನಿವಾಸಿ ಗಣೇಶ್ ಭಟ್ ಯು. ಮತ್ತು ಮಾಲತಿ ಎನ್. ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here