ಸುಳ್ಯಪದವು ಸರ್ವೋದಯ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಬಡಗನ್ನೂರುಃ  ಸುಳ್ಯಪದವು  ಸರ್ವೋದಯ ವಿದ್ಯಾಸಂಸ್ಥೆಯಲ್ಲಿ  ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.. ಕಾರ್ಯಕ್ರಮವನ್ನು ಎಂಟನೇ ತರಗತಿಯ ಕೃತಿ ಇವರು ಗಿಡನೆಡುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿದರು.

ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರ ಜವಾಬ್ದಾರಿ  ಈ ನಿಟ್ಟಿನಲ್ಲಿ ಮಕ್ಕಳು ತಮ್ಮ ತಮ್ಮ ಮನೆಯಲ್ಲಿ ಒಂದೊಂದು ಗಿಡ ನೆಟ್ಟು ಪೋಷಣೆ ಮಾಡುವ ಮೂಲಕ ಪರಿಸರ ಜಾಗೃತಿ  ಮೂಡಿಸುವ ಕೆಲಸ ಅಗಬೇಕು ಎಂದು ಪ್ರೌಢಶಾಲಾ ಮುಖ್ಯ ಗುರು ಸುಕೇಶ್ ರೈ ಕುತ್ಯಾಳ ಹೇಳಿದರು. .ಈ ಸಂದರ್ಭದಲ್ಲಿ  ಶಾಲಾ ವಿದ್ಯಾರ್ಥಿಗಳು ಶಿಕ್ಷಕ  ವೃಂದದವರು, ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here