ಜೂ.8: ವಿದ್ಯುತ್‌ ನಿಲುಗಡೆ

0

ಪುತ್ತೂರು: ನಿರ್ವಹಣಾ ಕಾಮಗಾರಿ ನಿಮಿತ್ತ ಜೂ.8ನೇ ಶನಿವಾರದಂದು ಪೂರ್ವಾಹ್ನ 10:00 ರಿಂದ ಸಂಜೆ 5:00 ರವರೆಗೆ 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮದ್ದ, ದೇರ್ಲ, ಸುಳ್ಯಪದವು, ಇರ್ದೆ ಮತ್ತು ಪಾಣಾಜೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಸಂಬಂಧಪಟ್ಟ ಪ್ರದೇಶದ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟನೆಯಲ್ಲಿ ತಿಳಿಸಿದೆ

LEAVE A REPLY

Please enter your comment!
Please enter your name here