ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನ-ಸನ್ನಿಧಿ ಕುರಿಕ್ಕಾರ ಅವರಿಗೆ 615 ಅಂಕ

0

ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸನ್ನಿಧಿ ಎನ್.ರವರು 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 610 ಅಂಕಗಳನ್ನು ಪಡೆದುಕೊಂಡಿದ್ದರು. ಇದೀಗ ಮರು ಮೌಲ್ಯಮಾಪನದಲ್ಲಿ 5 ಅಂಕಗಳನ್ನು ಗಳಿಸುವ ಮೂಲಕ 615 ಅಂಕಗಳನ್ನು ಪಡೆದುಕೊಂಡಿದ್ದಾರೆ. ಇವರು ಕೆದಂಬಾಡಿ ಗ್ರಾಮದ ಕುಂಬ್ರ ಕುರಿಕ್ಕಾರ ನಿವಾಸಿ ಪುತ್ತೂರು ಭೂ ಅಭಿವೃದ್ದಿ ಬ್ಯಾಂಕ್‌ನ ಕೋಶಾಧಿಕಾರಿ ನಾರಾಯಣ ಪೂಜಾರಿ ಕುರಿಕ್ಕಾರ ಮತ್ತು ದಿವ್ಯರವರ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here