ಜೂ.9: ಒಡಿಯೂರು ಸಂಸ್ಥಾನದಲ್ಲಿ ಶ್ರೀಗಳ ಜನ್ಮದಿನೋತ್ಸವ – ಗ್ರಾಮೋತ್ಸವದ ಪೂರ್ವಭಾವಿ ಸಭೆ

0

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಆ.8ರಂದು ನಡೆಯಲಿರುವ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ-ಗ್ರಾಮೋತ್ಸವ 2024ರ ಪ್ರಯುಕ್ತ ಪೂರ್ವಭಾವಿ ಸಮಾಲೋಚನ ಸಭೆಯು ಜೂ.9ರಂದು ಮಧ್ಯಾಹ್ನ 2.30ಕ್ಕೆ ಸಂಸ್ಥಾನದಲ್ಲಿ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಸಂಸ್ಥಾನದ ಕಾರ್ಯನಿರ್ವಾಹಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here