ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠಕ್ಕೆ ಎಸ್.ಎಸ್.ಎಲ್.ಸಿ.ಯಲ್ಲಿ 100% ಫಲಿತಾಂಶ

0

ವಿಟ್ಲ: ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2023-24ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ.ಯಲ್ಲಿ ಮರುಮೌಲ್ಯ ಮಾಪನದ ಮೂಲಕ 100% ಫಲಿತಾಂಶ ಲಭಿಸಿದೆ.


ಒಟ್ಟು 39 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಸುಮಾರು 20 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ,  5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ ಒಬ್ಬ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here