ನಾಳೆ (ಜೂ.8) ಸರ್ವೆ ಕಲ್ಪಣೆ ಪ್ರೌಢ ಶಾಲೆಯಲ್ಲಿ ಜಯರಾಮ ಶೆಟ್ಟಿಯವರಿಗೆ ವಿದಾಯ ಸಮಾರಂಭ

0

ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಮೇ.31ರಂದು ಸೇವಾ ನಿವೃತ್ತಿ ಹೊಂದಿದ ಜಯರಾಮ ಶೆಟ್ಟಿ ಕೆ ಅವರಿಗೆ ವಿದಾಯ ಸಮಾರಂಭ ಜೂ.8ರಂದು ಸರ್ವೆ ಕಲ್ಪಣೆ ಪ್ರೌಢ ಶಾಲೆಯಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here