ಎಸ್ ಎಸ್ ಎಲ್ ಸಿ ಮರುಮೌಲ್ಯಮಾಪನ: ಕಡಬದ ಕ್ನಾನಾಯ ಜ್ಯೋತಿ ಆ. ಮಾ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ

0

ಕಡಬ: ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕಗಳನ್ನು ಪಡೆದಿ ರುತ್ತಾರೆ. ಹೃದ್ಯಾ ಕೆ. 4 ಹೆಚ್ಚುವರಿ ಅಂಕಗಳನ್ನು ಪಡೆದು 592 ಅಂಕ, ಕೃಷ್ಣ ಕಾರ್ತಿಕ ಯು. 12 ಹೆಚ್ಚುವರಿ ಅಂಕಗಳನ್ನು ಪಡೆದು 584 ಅಂಕ ಮತ್ತು ಅದ್ವಿತ್ ಎಂ 9 ಹೆಚ್ಚುವರಿ ಅಂಕಗಳನ್ನು ಪಡೆದು 579 ಅಂಕಗಳನ್ನು ಗಳಿಸಿದ್ದಾರೆ.

LEAVE A REPLY

Please enter your comment!
Please enter your name here