ಪುತ್ತೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಸಚಿವರು ಪ್ರಮಾಣ ವಚನ ಸ್ವೀಕಾರದ ವೇಳೆ ಕೋಡಿಂಬಾಡಿಯ ಶಾಂತಿನಗರದಲ್ಲಿ ಟೀಂ ಮೋದಿ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು.