ಪುತ್ತೂರು: ನರೇಂದ್ರ ಮೋದಿ ಅವರು 3ನೇ ಬಾರಿ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರದ ಹಿನ್ನೆಲೆಯಲ್ಲಿ ಬೆದ್ರಾಳದಲ್ಲಿ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಲಾಯಿತು.