ಗೋಳಿತ್ತೊಟ್ಟು: ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

0

ನೆಲ್ಯಾಡಿ; ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಕಡಬ ತಾಲೂಕಿನ ಗೋಳಿತ್ತೊಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು. ಪಕ್ಷದ ಬಾವುಟ ಹಿಡಿದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಪಕ್ಷಕ್ಕೆ ಜೈಕಾರ ಕೂಗಿ ಸಂಭ್ರಮಿಸಿದರು.

LEAVE A REPLY

Please enter your comment!
Please enter your name here