ಹಿರೆಬಂಡಾಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

0

ಹಿರೆಬಂಡಾಡಿ: ಪ್ರಧಾನಿ ನರೇಂದ್ರ ಮೋದಿಯವರು ಸತತ 3ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಹಿರೆಬಂಡಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

LEAVE A REPLY

Please enter your comment!
Please enter your name here