ನಾಣಿಲದಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

0

ಕಾಣಿಯೂರು: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರಕಾರ ಸತತ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದು ಜೂ.9ರಂದು ನರೇಂದ್ರ ಮೋದಿಯವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಚಾರ್ವಾಕದ ನಾಣಿಲ ಬೂತ್ ಸಂಖ್ಯೆ 62ರಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಿಸಿದರು.

LEAVE A REPLY

Please enter your comment!
Please enter your name here