ಮೋದಿ ಮೂರನೇ ಬಾರಿಗೆ ಪ್ರಮಾಣವಚನ – ಕುಂಜಾರಿನಲ್ಲಿ ಬಿಜೆಪಿಯಿಂದ ಸಂಭ್ರಮಾಚರಣೆ

0

ಪುತ್ತೂರು: ಕೇಂದ್ರದಲ್ಲಿ ನರೇಂದ್ರ ಮೋದಿಯವರು ಸತತ 3ನೇ ಭಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಪಡ್ನೂರು ಗ್ರಾಮದ ಕುಂಜಾರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಲಾಯಿತು.
ಶ್ರೀಧರ ಕುಂಜಾರು, ರಾಧಾಕೃಷ್ಣ ಕುಂಜಾರು, ಯಶೋಧರ ಕುಂಜಾರು ಸಹಿತ ಹಲವು ಮಂದಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here