ಜೂ.12:ಸಿಝ್ಲರ್ ಗ್ರೂಪ್ಸ್ ನಿಂದ ಕೃಷಿ ಯಂತ್ರೋಪಕರಣಗಳ ಮಳಿಗೆ ಅಗ್ರಿಝೋನ್ ಬೊಳ್ವಾರಿನಲ್ಲಿ ಶುಭಾರಂಭ

0

ಪುತ್ತೂರು: ಸಿಝ್ಲರ್ ಗ್ರೂಪ್ಸ್ ನಿಂದ ಕೃಷಿ ಯಂತ್ರೋಪಕರಣಗಳ ಮಾರಾಟ ಹಾಗೂ ಸೇವಾ ಮಳಿಗೆ ಅಗ್ರಿಝೋನ್ ಬೊಳ್ವಾರಿನಲ್ಲಿನ ನ್ಯೂ ಅಂಕಲ್ ಸ್ವೀಟ್ಸ್ ಎದುರಿನ ಕಟ್ಟಡದಲ್ಲಿ ಜೂ.12 ರಂದು ಶುಭಾರಂಭಗೊಳ್ಳಲಿದೆ.


ವಿವಿಧ ಮಾದರಿಯ ಔಷಧಿ ಸಿಂಪಡಿಸುವ ಯಂತ್ರ(ಪವರ್ ಸ್ಪ್ರೇಯರ್ಸ್), ಮರ ಕೊಯ್ಯುವ ಯಂತ್ರ, ಬ್ಯಾಟರಿ ಚಾಲಿತ ಸ್ಪ್ರೇಯರ್, ಗುಂಡಿ ತೋಡುವ ಯಂತ್ರ, ಅಗತೆ ಮಾಡುವ ಯಂತ್ರ, ವಿವಿಧ ಮಾದರಿಯ ಕಳೆ ಕೊಚ್ಚುವ ಯಂತ್ರಗಳು, ವಾಟರ್ ಪಂಪ್ ಸೆಟ್, ಕೊಟ್ಟಿಗೆ ತೊಳೆಯುವ ಯಂತ್ರ ಹಾಗೂ ಇನ್ನಿತರ ಕೃಷಿ ಯಂತ್ರೋಪಕರಣಗಳು ದೊರೆಯುತ್ತದೆ. ಹೆಚ್ಚಿನ ಮಾಹಿತಿಗೆ 8867258304, 9901263058 ನಂಬರಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here