ಜೂ.13: ವಿದ್ಯುತ್‌ ನಿಲುಗಡೆ

0

ಪುತ್ತೂರು: ತುರ್ತು ನಿರ್ಗಮನ ಕಾಮಗಾರಿ ಮತ್ತು ಉಪ್ಪಿನಂಗಡಿ – ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ವಾಟರ್‌ಸಪ್ಲೈ, ಕಾಂಚನ & ಉಪ್ಪಿನಂಗಡಿ ಎಕ್ಸ್ ಪ್ರೆಸ್ ಫೀಡರ್‌ನಲ್ಲಿ ಜೂ.13ರ ಗುರುವಾರ ದಂದು ಪೂರ್ವಾಹ್ನ 10.00ರಿಂದ ಅಪರಾಹ್ನ 5.30ಗಂಟೆಯವರೆಗೆ ವಿದ್ಯುತ್‌ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11ಕೆವಿ ಪುತ್ತೂರು ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್ ನಿಂದ ವಿದ್ಯುತ್‌ ಸರಬರಾಜಾಗುವ ನೆಕ್ಕಿಲಾಡಿ & ಬಜತ್ತೂರು ಗ್ರಾಮದ ವಿದ್ಯುತ್‌ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here